LIBRISTO
LIBROAMANTO
obligatorisch
Werden Sie Teil einer Gemeinschaft von Buchliebhabern aus der ganzen Welt und erhalten Sie eine Reihe von Vorteilen. Konto kostenlos anlegen
0
DPD-Kurier 4.49 Hermes Kurierdienst 4.99 DHL-Kurier 3.99 Hermes-Stelle 4.49 DPD-Stelle 2.99 GLS-Kurierdienst 4.99

Sattavara Sollu (Kannada)

Sprache KannadaKannada
Buch Broschur
Buch Sattavara Sollu (Kannada) Karthik R
Libristo-Code: 49029059
Verlag Chanda Pustaka, Mai 2025
ಇದು ಬರೀ ನಕ್ಸಲ್‌ವಾದದ ಕುರಿತಾದ ಕೃತಿಯಲ್ಲ. ಅದರ ಸಮರ್ಥನೆ ಅಥವಾ ನಕ್ಸಲರನ್ನು ಖಳರನ್ನಾಗಿ ಚಿತ್ರಿಸುವ ಉದ್ದೇಶವಿಟ್ಟುಕೊ... Vollständige Beschreibung
? points 64 b
25.99 inkl. MwSt.
Externes Lager Wir versenden in 14-21 Tagen

Bis zu 30 Tage Rückgaberecht


Kunden kauften auch


Hypertextsorten Georg Rehm / Buch Broschur
common.buy 49.00
Cuentos del Todo Dailos Jesús Cabrera / Buch Broschur
common.buy 8.89
blood on the white coat Khaled Montaser / E-Book Adobe ePub DRM
common.buy 14.79
Grani Massimo Vezzosi / Buch Broschur
common.buy 12.29
Yabani Otlar / Buch Broschur
common.buy 10.59
Nieuw bloed / Buch Hardcover
common.buy 33.69
Avaye Tabid Avaye Tabid / Buch Broschur
common.buy 18.59
Quantitative Forschung in Masterarbeiten Silvia Boow-Thies / E-Book Adobe ePub DRM
common.buy 42.19
DEUTSCHE TANZE FRANZ SCHUBERT Buch binding.
common.buy 8.29
Hours to Kill Susan Sleeman / Buch Broschur
common.buy 13.59
Historical Romance Of The American Negro (1902) Charles H. Fowler / Buch Broschur
common.buy 31.79
Beating Arthritis Dan Baker / Buch Broschur
common.buy 30.79
Demnächst
Corporate DNA Ken Baskin / Buch Broschur
common.buy 76.99

ಇದು ಬರೀ ನಕ್ಸಲ್‌ವಾದದ ಕುರಿತಾದ ಕೃತಿಯಲ್ಲ. ಅದರ ಸಮರ್ಥನೆ ಅಥವಾ ನಕ್ಸಲರನ್ನು ಖಳರನ್ನಾಗಿ ಚಿತ್ರಿಸುವ ಉದ್ದೇಶವಿಟ್ಟುಕೊಂಡಿರುವ ಕಥೆಯೂ ಅಲ್ಲ. ಈಗಾಗಲೇ ಗೊತ್ತಿರುವ ಒಂದು ಸಿದ್ಧಾಂತದಿಂದ ಹೊರಟು, ಅದರ ಪ್ರತಿಪಾದನೆಗೆ ಹೊಂದುವ ಘಟನೆಯನ್ನು ಮಾತ್ರ ಜೋಡಿಸುವ ನಕಲಿ ಬುದುವಂತಿಕೆ ಇಲ್ಲಿಲ್ಲ. ಇದು, ಕುತೂಹಲದಿಂದ ಕಾಡಿನೊಳಗೆ ಹೊಕ್ಕು, ದಿಕ್ಕು - ದಾರಿ ತಪ್ಪಿಸಿಕೊಂಡು ಅಲೆದಾಡುತ್ತಿರುವವನಿಗೆ ಕಾಡೇ ಉಸುರಿದ ಆತ್ಮಕಥೆ! ಇಲ್ಲಿನ ಹಲಬಗೆಯ ನಿರೂಪಣೆಗಳು, ಕಥನಗಳು, ದೃಷ್ಟಾಂತಗಳು, ತಾನು ಒರೆಯುತ್ತಿರುವ ಕಥೆಯೊಳಗೆ ತಾನೇ ಪಾತ್ರವೂ ಆದಾಗ ಹುಟ್ಟುವ ಅಸಹಾಯಕ ದಿಗ್ಭ್ರಮೆ, ಕ್ರೂರ ವಾಸ್ತವಕ್ಕೆ ಮೂಕಸಾಕ್ಷಿಯಾಗಬೇಕಾದ ಸಂಕಟ, ತನ್ನ ಅನುಭವಕ್ಕೆ ದಕ್ಕಿದ ಸತ್ಯವನ್ನು ಅದರ ಎಲ್ಲ ಸಂಕೀರ್ಣತೆಯೊಂದಿಗೇ ಹೇಳಬೇಕು ಎಂಬ ಒದ್ದಾಟ... ಈ ಎಲ್ಲವೂ ಸೇರಿ ಕಾಡಿಗಿರುವ ಜಟಿಲ ನಿಗೂಢತೆ ಈ ಪುಸ್ತಕಕ್ಕೂ ದಕ್ಕಿದೆ.

ಪತ್ರಕರ್ತನ ವಸ್ತುನಿಷ್ಠತೆ, ಕಥೆಗಾರನ ಕಾಣ್ಕೆ - ಎರಡೂ ಸೇರಿ ಅಪರೂಪದ ಹದದಲ್ಲಿ ರೂಪುಗೊಂಡ ಕೃತಿಯಿದು. ಜನಪ್ರಿಯ ಸಿನಿಮಾಗಳು, ಒಮ್ಮುಖ ಉದ್ದೇಶದಿಂದ ಹುಟ್ಟಿಕೊಂಡ ಪುಸ್ತಕಗಳು, 'ನ್ಯೂಸ್‌'ಗಳಿಂದ ನಮ್ಮ ಮನಸಲ್ಲಿ ರೂಪುಗೊಂಡ 'ನಕ್ಸಲ್‌ವ್ಯಾಪಿ ನೆಲ'ದ ಕುರಿತಾದ ಕಪ್ಪು-ಬಿಳುಪು ಇಮೇಜ್‌ಗಳನ್ನು ಒರೆಸಿಹಾಕುವ ಶಕ್ತಿ ಈ ಕಥನಕ್ಕಿದೆ. ಇಲ್ಲಿರುವುದು ಸತ್ತವರ ಸೊಲ್ಲಷ್ಟೇ ಅಲ್ಲ; ಇದು ಕುರುಡು ಸಾವಿನ ಕುಣಿತದ ಸದ್ದು. ಆ ಕುಣಿತದ ತುಳಿತಕ್ಕೆ ಸಿಕ್ಕವರಲ್ಲಿ ಮನುಷ್ಯರಷ್ಟೇ ಇಲ್ಲ; ಅರಣ್ಯದ ಅನನ್ಯ ಸಂಪತ್ತಿದೆ. ಆ ನೆಲದಲ್ಲಿ ಬೇರೂರಿ ನಿಂತ ಆದಿವಾಸಿಗಳ ಜೀವನಕ್ರಮ-ಜ್ಞಾನ-ಸಂಸ್ಕೃತಿಗಳಿವೆ.

ಆಡಳಿತ ವ್ಯವಸ್ಥೆ ಮತ್ತು ಅದರ ವಿರುದ್ಧ ಬಂಡೆದ್ದು ಪರ್ಯಾಯ ವ್ಯವಸ್ಥೆ ಕಟ್ಟಲು ಹೊರಟವರ ನಡುವೆ ಸಿಲುಕಿ ನಜ್ಜುಗುಜ್ಜಾದವರ ಅಸಹಾಯಕ, ಅಷ್ಟೇ ಹೃದಯವಿದ್ರಾವಕ ಕಥನವಿದು. ಇದನ್ನು ನಾವು ನಕ್ಸಲ್‌ಕಥನವಾಗಿಯಲ್ಲ, ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಡಿನ ಮತ್ತು ಅದರೊಂದಿಗೆ ಹೊಕ್ಕುಳಬಳ್ಳಿ ಸಂಬಂಧ ಸ್ಥಾಪಿಸಿಕೊಂಡು ಬದುಕು ಕಟ್ಟಿಕೊಂಡಿರುವ ಆದಿವಾಸಿಗಳ ಅತಂತ್ರಗೊಳ್ಳುತ್ತಿರುವ ಜೀವನಗಾಥೆಯಾಗಿಯೇ ನೋಡಬೇಕು.

-ಪದ್ಮನಾಭ ಭಟ್ ಶೇವ್ಕಾರ


ಛಂದ ಪುಸ್ತಕದ ಪ

Schauspielerin & Polyglotte
EWA KASP für
Video abspielen
Ewa Kasp
Libristo bietet die größte Auswahl an fremdsprachiger Literatur an. Deshalb kaufe ich meine Bücher hier ein.

Informationen zum Buch

Vollständiger Name Sattavara Sollu (Kannada)
Autor Karthik R
Sprache Kannada
Einband Buch - Broschur
Datum der Veröffentlichung 2025
Anzahl der Seiten 344
EAN 9788197599163
ISBN 8197599165
Libristo-Code 49029059
Gewicht 486
Abmessungen 140 x 216 x 20
Verschenken Sie dieses Buch noch heute
Es ist ganz einfach
1 Legen Sie das Buch in Ihren Warenkorb und wählen Sie den Versand als Geschenk 2 Wir schicken Ihnen umgehend einen Gutschein 3 Das Buch wird an die Adresse des beschenkten Empfängers geliefert

Anmeldung

Melden Sie sich bei Ihrem Konto an. Sie haben noch kein Libristo-Konto? Erstellen Sie es jetzt!

 
obligatorisch
obligatorisch

Sie haben kein Konto? Nutzen Sie die Vorteile eines Libristo-Kontos!

Mit einem Libristo-Konto haben Sie alles unter Kontrolle.

Erstellen Sie ein Libristo-Konto
Buchberater Libroamiko
Hallo, ich bin Libroamiko, kann ich helfen?